ಕಣ್ಣೂರು ಜೈಲಿನಿಂದ ಪರಾರಿಯಾದ ಗೋವಿಂದಚಾಮಿ ಬಂಧನ
ಕೇರಳದ ಕಣ್ಣೂರು ಸೆಂಟ್ರಲ್ ಜೈಲಿನಿಂದ ಶುಕ್ರವಾರ ಮುಂಜಾನೆ ಪರಾರಿಯಾದ ಅತ್ಯಾಚಾರ ಮತ್ತು ಕೊಲೆ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್‌ರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. 2011ರ ಸೌಮ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈತ, ಮುಂಜಾನೆ ಸುಮಾರು 1:15ರ ಸುಮಾರಿಗೆ ಜೈಲಿನಿಂದ ಪರಾರಿಯಾಗಿದ್ದ.…










