ಧರ್ಮಸ್ಥಳ ಕೇಸ್: ಮಾಧ್ಯಮದ ಧ್ವನಿ ಅಡಗಿಸಲು ಹೊರಡಿಸಿದ್ದ ಆದೇಶ ತೆರವು – ಈ ದಿನ ಯೂಟ್ಯೂಬ್ ಚಾನೆಲ್ ಬ್ಲಾಕ್ ತೆರವು ಮಾಡಿದ ಹೈಕೋರ್ಟ್
ಧರ್ಮಸ್ಥಳ ಮತ್ತು ಸೌಜನ್ಯ ಸಂಬಂಧಿತ ಸುದ್ದಿಗಳನ್ನು ಪ್ರಕಟಿಸದಂತೆ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಮೇರೆಗೆ, ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಕೆಲವರು ಈದಿನ ಡಾಟ್ ಕಾಮ್ ಯೂಟ್ಯೂಬ್ ಚಾನೆಲ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠವು ಮಧ್ಯಂತರ ಆದೇಶ ನೀಡಿದ್ದು, ಆ…










