2026 ರ ಮಾರ್ಚ್ 31 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ
ನವದೆಹಲಿ: ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಮಟ್ಟ ಹಾಕಲಾಗಿದೆ. ಈ ಮಹತ್ವದ ಗೆಲುವನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶ್ಲಾಘನೆ ಮಾಡಿದ್ದಾರೆ. ಇದು ಭಾರತವನ್ನು ನಕ್ಸಲ್ ಮುಕ್ತ ಮಾಡುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ. "X" ಪ್ಲಾಟ್‌ಫಾರ್ಮ್‌ನಲ್ಲಿ…










