ಶಬರಿಮಲೆ ಮುಖ್ಯ ಅರ್ಚಕರಾಗಿ ಅರುಣ್ ಕುಮಾರ್ ನಂಬೂತಿರಿ ಆಯ್ಕೆ
ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಕೊಲ್ಲಂ ಜಿಲ್ಲೆಯ ಶಕ್ತಿಕುಲಂಗರ ಮೂಲದ ಅರುಣ್ ಕುಮಾರ್ ನಂಬೂತಿರಿ ಅವರನ್ನು…










