ವಿವಾದಿತ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ
ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ವಿವಾದಿತ ದಿ ಕೇರಳ ಸ್ಟೋರಿ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್ ಬಳಿ ಕೇಳಿದ್ದಾರೆ. ಜನರ ಮನಸ್ಸಿನಲ್ಲಿ ದ್ವೇಷ…










