ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.
ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್…




