ಬಿಜೆಪಿ ಚುನಾವಣಾ ಪ್ರಚಾರ ವೇಳೆ ಸಿಪಿಎಂ ಬೆಂಬಲಿಗರಿಂದ ಅಡ್ಡಿ :ಸೋಲಿನ ಭೀತಿಯಿಂದ ಪ್ರಚಾರಕ್ಕೆ ತಡೆ ಮಾಡುತ್ತಿದ್ದಾರೆ ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಹೇಳಿಕೆ.
ಕಾಸರಗೋಡು ಎಪ್ರಿಲ್ 22: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಅವರ ಪ್ರಚಾರ ವಾಹನಕ್ಕೆ ಸಿಪಿಎಂ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಪಡಣ್ಣ ಕಡಪ್ಪುರಂನಲ್ಲಿ ನಡೆದಿದ್ದು, ಘಟನೆ ಕುರಿತು ಬಿಜೆಪಿ ಅಭ್ಯರ್ಥಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು…










