ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.
ರಾಷ್ಟ್ರೀಯ

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.

ಭಾರತೀಯ ಡಿಜಿಟಲ್ ಮಾಧ್ಯಮ ನೋಂದಣಿ, ಕಾರ್ಯನಿರ್ವಹಣೆಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನುಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದುಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಅನುರಾಗ್ ಠಾಕೂರ್ ತಿಳಿಸಿದ್ದಾರೆ.“ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ…