ಮಹಾಕುಂಭಮೇಳಕ್ಕೆ ಭೇಟಿ ನೀಡಲಿರುವ ನರೇಂದ್ರ ಮೋದಿ;
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಅವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದು, ಗಂಗೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಹಾಕುಂಭ 2025 ಪೌಷ್ ಪೂರ್ಣಿಮಾ (ಜನವರಿ 13, 2025) ರಂದು ಪ್ರಾರಂಭವಾಗಿದ್ದು, ಇದು…










