ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ 11ನೇ ಶತಮಾನದ ಚೋಳರ ಕಾಲದ ತಾಮ್ರಶಾಸನ ಹಸ್ತಾಂತರ
ಭಾರತದ ಸಾಂಸ್ಕೃತಿಕ ಇತಿಹಾಸದ ದೃಷ್ಟಿಯಿಂದ ಶನಿವಾರ ಮಹತ್ವದ ಮೈಲಿಗಲ್ಲೊಂದಕ್ಕೆ ಸಾಕ್ಷಿಯಾಗಿದೆ. 11ನೇ ಶತಮಾನದ ಚೋಳ ರಾಜವಂಶಕ್ಕೆ ಸೇರಿದ ಐತಿಹಾಸಿಕ ತಾಮ್ರಶಾಸನಗಳನ್ನು (Copper Plates) ನೆದರ್ಲ್ಯಾಂಡ್ಸ್ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಹಸ್ತಾಂತರಿಸಿದೆ. ಐದು ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ನೆದರ್ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟೆನ್ (Rob…










