ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ಬಂಧನ
ನವದೆಹಲಿ: ಸಂಸತ್ ದಾಳಿಯ ಮಾಸ್ಟರ್ ಮೈಂಡ್ ಕೋಲ್ಜತಾ ಮೂಲದ ಲಲಿತ್ ಝಾನನ್ನು ದೆಹಲಿಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ. ಕಳೆದ ಬುಧವಾರ ಲೋಕಸಭೆಗೆ ನುಗ್ಗಿ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಝಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲೋಕಸಭೆ ಕಲಾಪದ ವೇಳೆ ಹೊಗೆಬಾಂಬ್ ಸಿಡಿಸುವ…









