ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್? NHAI ನಿಂದ ಹೊಸ ನಿಯಮ ಜಾರಿ ಸಾಧ್ಯತೆ!
ರಾಷ್ಟ್ರೀಯ ವಾಹನ ಸುದ್ದಿ

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್? NHAI ನಿಂದ ಹೊಸ ನಿಯಮ ಜಾರಿ ಸಾಧ್ಯತೆ!

​ನವದೆಹಲಿ: ನೀವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಾಗಿ ಪ್ರಯಾಣಿಸುವವರಾಗಿದ್ದರೆ ಈ ಸುದ್ದಿ ನಿಮಗೆ ಅತ್ಯಂತ ಪ್ರಮುಖವಾದುದು. ಮುಂಬರುವ ಏಪ್ರಿಲ್ 1, 2026 ರಿಂದ ದೇಶಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಹಣವನ್ನು ಸ್ವೀಕರಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಿದ್ಧತೆ ನಡೆಸುತ್ತಿದೆ.​ಏನಿದು ಹೊಸ…

ಭಾರತದ AI ಇಂಪ್ಯಾಕ್ಟ್ ಸಮಿಟ್‌ನ್ನು ಗೌರವಿಸಿದ ಯುಎಇ – ಬುರ್ಜ್ ಖಲೀಫಾದಲ್ಲಿ ವಿಶೇಷ ಬೆಳಕು ಪ್ರದರ್ಶನ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತದ AI ಇಂಪ್ಯಾಕ್ಟ್ ಸಮಿಟ್‌ನ್ನು ಗೌರವಿಸಿದ ಯುಎಇ – ಬುರ್ಜ್ ಖಲೀಫಾದಲ್ಲಿ ವಿಶೇಷ ಬೆಳಕು ಪ್ರದರ್ಶನ

ದುಬೈನ ವಿಶ್ವಪ್ರಸಿದ್ಧ ಗಗನಚುಂಬಿ ಕಟ್ಟಡವಾದ ಖಲೀಫಾದಲ್ಲಿ ಭಾರತದ ಕೃತಕ ಬುದ್ಧಿಮತ್ತೆ ಕ್ಷೇತ್ರದ ಸಾಧನೆಯನ್ನು ಗೌರವಿಸಿ ವಿಶೇಷ ಬೆಳಕು ಪ್ರದರ್ಶನ ನೀಡಿತು. ನವದೆಹಲಿಯಲ್ಲಿ ನಡೆದ "India AI Impact Summit" ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಗೌರವ ವ್ಯಕ್ತವಾಯಿತು. ಭಾರತವು ಕೃತಕ ಬುದ್ಧಿಮತ್ತೆ (Artificial Intelligence) ಕ್ಷೇತ್ರದಲ್ಲಿ ತಂತ್ರಜ್ಞಾನ, ನವೀನತೆ…

T20 World Cup      ಶಿವಂ ದುಬೆ ಅಬ್ಬರ, ಚಕ್ರವರ್ತಿ ಮ್ಯಾಜಿಕ್: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

T20 World Cup ಶಿವಂ ದುಬೆ ಅಬ್ಬರ, ಚಕ್ರವರ್ತಿ ಮ್ಯಾಜಿಕ್: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ!

ಅಹಮದಾಬಾದ್: ಟಿ20 ವಿಶ್ವಕಪ್‌ನ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧ 17 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ವರುಣ್ ಚಕ್ರವರ್ತಿ ಅವರ ಕರಾರುವಾಕ್ ಬೌಲಿಂಗ್ ನೆರವಿನಿಂದ ಟೀಮ್ ಇಂಡಿಯಾ ಲೀಗ್ ಹಂತವನ್ನು ಯಶಸ್ವಿಯಾಗಿ ಮುಗಿಸಿದೆ. ಬುಧವಾರ…

​”ನೀವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತೀರಿ, ಆದರೆ ಕೆಲವರು ನಿಮ್ಮ ಪ್ರತಿಭೆಯನ್ನೇ ಶಂಕಿಸುತ್ತಾರೆ”: ಇವಿಎಂ ವಿಜ್ಞಾನಿಗಳನ್ನು ಶ್ಲಾಘಿಸಿದ ರಾಜನಾಥ್ ಸಿಂಗ್
ತಂತ್ರಜ್ಞಾನ ರಾಜಕೀಯ ರಾಷ್ಟ್ರೀಯ

​”ನೀವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತೀರಿ, ಆದರೆ ಕೆಲವರು ನಿಮ್ಮ ಪ್ರತಿಭೆಯನ್ನೇ ಶಂಕಿಸುತ್ತಾರೆ”: ಇವಿಎಂ ವಿಜ್ಞಾನಿಗಳನ್ನು ಶ್ಲಾಘಿಸಿದ ರಾಜನಾಥ್ ಸಿಂಗ್

ಬೆಂಗಳೂರು: ಭಾರತದ ಚುನಾವಣಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ (EVM) ವಿಜ್ಞಾನಿಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. "ನೀವು ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತಿದ್ದೀರಿ, ಆದರೆ ದುರಾದೃಷ್ಟವಶಾತ್ ಕೆಲವು ವಿರೋಧ ಪಕ್ಷದ ನಾಯಕರು ನಿಮ್ಮ ಶ್ರಮ ಮತ್ತು ಪ್ರತಿಭೆಯನ್ನೇ ಪ್ರಶ್ನಿಸುತ್ತಿದ್ದಾರೆ" ಎಂದು ಹೇಳುವ…

IND vs PAK: ಕೊಲಂಬೊದಲ್ಲಿ ಪಾಕ್ ಗೆ ಭಾರತದ ಪಂಚ್: 61 ರನ್‌ಗಳ ಭರ್ಜರಿ ಜಯದೊಂದಿಗೆ ಸೂಪರ್-8ಕ್ಕೆ ಟೀಂ ಇಂಡಿಯಾ ಲಗ್ಗೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND vs PAK: ಕೊಲಂಬೊದಲ್ಲಿ ಪಾಕ್ ಗೆ ಭಾರತದ ಪಂಚ್: 61 ರನ್‌ಗಳ ಭರ್ಜರಿ ಜಯದೊಂದಿಗೆ ಸೂಪರ್-8ಕ್ಕೆ ಟೀಂ ಇಂಡಿಯಾ ಲಗ್ಗೆ!

ಕೊಲಂಬೊ: ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಸವಾರ್ಂಗೀಣ ಪ್ರದರ್ಶನ ನೀಡಿ 61 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಶ್ರೀಲಂಕಾದ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ20 ವಿಶ್ವಕಪ್ 2026ರ ಗುಂಪು ಹಂತದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಪಾಕ್…

ಟಿ20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಟಿ20 ವಿಶ್ವಕಪ್ 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ!

ಕೊಲಂಬೊ: ಕ್ರಿಕೆಟ್ ಲೋಕದ ಅತ್ಯಂತ ರೋಚಕ ಹಣಾಹಣಿ ಎಂದು ಕರೆಯಲ್ಪಡುವ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಶ್ರೀಲಂಕಾದ ಕೊಲಂಬೊದಲ್ಲಿ ಇಂದು (ಭಾನುವಾರ, ಫೆಬ್ರವರಿ 15) ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಗ…

ಕೇಂದ್ರ ಅನುಮತಿ ನೀಡಿದರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿಸಿಎಂ ಡಿ.ಕೆ.ಶಿ ಭರವಸೆ!
ರಾಜ್ಯ ರಾಷ್ಟ್ರೀಯ

ಕೇಂದ್ರ ಅನುಮತಿ ನೀಡಿದರೆ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿ: ಡಿಸಿಎಂ ಡಿ.ಕೆ.ಶಿ ಭರವಸೆ!

ಬೆಂಗಳೂರು: ಕರ್ನಾಟಕದ ಬಹುಕಾಲದ ಬೇಡಿಕೆಗಳಾದ ಮೇಕೆದಾಟು ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಅನುಮತಿ ಮತ್ತು ಪರಿಸರ ಇಲಾಖೆಯ ಕ್ಲಿಯರೆನ್ಸ್ ಸಿಕ್ಕ ತಕ್ಷಣ ಈ ಯೋಜನೆಗಳ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ…

IPL 2026: ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದಿಂದ ಷರತ್ತುಬದ್ಧ ಅನುಮತಿ
ಕ್ರೀಡೆ ರಾಜ್ಯ ರಾಷ್ಟ್ರೀಯ

IPL 2026: ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದಿಂದ ಷರತ್ತುಬದ್ಧ ಅನುಮತಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಳೆದ ಎಂಟು ತಿಂಗಳಿನಿಂದ ಕ್ರಿಕೆಟ್ ಪಂದ್ಯಗಳಿಂದ ದೂರ ಉಳಿದಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಐಪಿಎಲ್ 2026 ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ಷರತ್ತುಬದ್ಧ ಅನುಮೋದನೆ ನೀಡಿದೆ.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು…

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಸೇವೆ ಆರಂಭ: ಅಶ್ವಿನಿ ವೈಷ್ಣವ್
ರಾಜ್ಯ ರಾಷ್ಟ್ರೀಯ ವಾಹನ ಸುದ್ದಿ

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಸೇವೆ ಆರಂಭ: ಅಶ್ವಿನಿ ವೈಷ್ಣವ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಶೀಘ್ರದಲ್ಲೇ ಹೊಸ ಪ್ರೀಮಿಯಂ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI