ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಚಾಲಕನಿಗೆ ಗಂಭೀರ ಗಾಯ!
ಕಾರ್ಕಳ / ಮಂಗಳೂರು:(ಸೆ.20) ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ರವಿವಾರ ಮಧ್ಯಾಹ್ನ ಕಾರ್ಕಳ-ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ರಮಾನಾಥ್ ರೈ ಅವರು ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅವರ…










