ರಾಜ್ಯ ರಾಜಕಾರಣದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು: ಕೇಂದ್ರದ ಜವಾಬ್ದಾರಿ ಹೊತ್ತ ಮಾತ್ರಕ್ಕೆ ತಾವು ರಾಜ್ಯ ರಾಜಕಾರಣದಿಂದ ದೂರ ಉಳಿಯುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ, ರಾಜ್ಯದ ರಾಜಕೀಯ ವಿದ್ಯಮಾನಗಳಲ್ಲಿ ತಾವು ಸಕ್ರಿಯವಾಗಿ…










