ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಹುತೇಕ ವಿಡಿಯೋಗಳು ಬಿಜೆಪಿ ಕಾಲದ್ದು: ಗೃಹ ಸಚಿವ ಪರಮೇಶ್ವರ್!
ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಹುತೇಕ ವಿಡಿಯೋಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯವು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುರುವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಗುರುವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ…










