ಅಧಿಕಾರದ ಕಚ್ಚಾಟದಿಂದ ಅಭಿವೃದ್ಧಿಗೆ ಧಕ್ಕೆ: ವಿಧಾನಸಭೆಯಲ್ಲಿ ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪಿಸಿದ ಆರ್. ಅಶೋಕ್
ಬೆಳಗಾವಿ (ಡಿ. 10):ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರಕ್ಕಾಗಿನ ಪೈಪೋಟಿಯ ವಿಷಯವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಬುಧವಾರ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಡಳಿತ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದರು. ಈ ರಾಜಕೀಯ ಅನಿಶ್ಚಿತತೆ ಮತ್ತು ಮುಖ್ಯಮಂತ್ರಿ ಹುದ್ದೆಯ ಕುರಿತ ಸಾರ್ವಜನಿಕ ಚರ್ಚೆಯು ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು…










