ಹೈಕಮಾಂಡ್ ನಿರ್ಧರಿಸಿದಾಗ ಡಿಕೆಶಿ ಸಿಎಂ ಆಗುತ್ತಾರೆ: ನಾವಿಬ್ಬರೂ ಒಗ್ಗಟ್ಟಾಗಿದ್ದೇವೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: (ಡಿಸೆಂಬರ್ 2): ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಇಂದು (ಮಂಗಳವಾರ) ಸ್ಪಷ್ಟಪಡಿಸಿದ್ದಾರೆ. ತಾವಿಬ್ಬರೂ ಒಗ್ಗಟ್ಟಿನಿಂದ ಸರ್ಕಾರವನ್ನು ಮುನ್ನಡೆಸುತ್ತಿದ್ದೇವೆ ಮತ್ತು ಭವಿಷ್ಯದಲ್ಲಿಯೂ ಮುಂದುವರಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದ್ದಾರೆ. ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರಕ್ಕೆ…





