ಧನು ಪೂಜೆಗೆಂದು ಹೋದ ಒಂಬತ್ತನೇ ತರಗತಿ ವಿದ್ಯಾರ್ಥಿ ಕೆರೆಯಲ್ಲಿ ಶವವಾಗಿ ಪತ್ತೆ
ಬೆಳ್ತಂಗಡಿ: ಧನು ಪೂಜೆಗೆಂದು ಮುಂಜಾನೆ ಮನೆಯಿಂದ ಹೊರಟಿದ್ದ 15 ವರ್ಷದ ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯ ವಿವರ: ಮೃತರನ್ನು ಸಂಬೋಲ್ಯ ಬಾರಮೇಲು ನಿವಾಸಿ ಸುಬ್ರಹ್ಮಣ್ಯ ನಾಯ್ಕ್ ಅವರ ಪುತ್ರ ಸುಮಂತ್ (15) ಎಂದು ಗುರುತಿಸಲಾಗಿದೆ. ಈತ…










