ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ – ರಾಮಚಂದ್ರಾಪುರ ಶ್ರೀ
ಭೋಜನವೆಂಬುದು ತಪಸ್ಸು ಜಠರಾಗ್ನಿ ಜಾಗೃತಿಯೇ ಅನಾರೋಗ್ಯಕ್ಕೆ ಉತ್ತರ ಹಾಲಕ್ಕಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ:ಊಟ ಮಾಡದೆಯೇ ಋಷಿಗಳಂತೆ ತಪಸ್ಸನ್ನು ಆಚರಿಸುವುದು ಒಂದು ವಿಧವಾದರೇ, ಸರಿಯಾದ ಕ್ರಮದಲ್ಲಿ ಊಟ ಮಾಡುವ ಮೂಲಕವೂ ತಪಸ್ಸಿನ ಫಲವನ್ನು ಪಡೆಯಬಹುದು ಎಂದು ಯೋಗಶಾಸ್ತ್ರ ಹೇಳಿದೆ. ಹಾಗಾಗಿ ಭೋಜನವೆಂಬುದು ತಪಸ್ಸು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು…










