ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ ಮಲಗುವ ದಿಕ್ಕಿನಿಂದ ಹಲವು ಪರಿಣಾಮ. ಗುರಿಕಾರರ ಕ್ಷೇಮಕ್ಕಾಗಿ 1008 ನವಗ್ರಹ ಹವನ ಆಹಾರ ಹಾಗೂ ನಿದ್ದೆ ಪರಸ್ಪರ ಸಂಬಂಧಿತವಾಗಿದೆ. ನಿದ್ದೆ ಚನ್ನಾಗಿ ಬರಲು ಹಸಿವು ಅಗತ್ಯ ಹಾಗೂ ಆಹಾರ ಸರಿಯಾಗಿದ್ದರೆ ಸರಿಯಾದ ನಿದ್ರೆ ಪ್ರಾಪ್ತವಾಗುತ್ತದೆ. ದೇಹಕ್ಕೆ ಸಂಬಂಧಿಸಿದ ಮೂರು ಉಪಾಂಗಗಳಲ್ಲಿ ನಿದ್ದೆ ಹಾಗೂ ಆಹಾರ…

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ

ಮೊಬೈಲ್ ನೋಡುತ್ತಾ ಆಹಾರ ಸೇವಿಸುವುದು ಮನಸ್ಸಿಗೆ ಮಾರಕ. ತಿನ್ನುವ ಆಹಾರದಂತೆ ವರ್ತಿಸುವ ಮನಸ್ಸು. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ. ಗೋಕರ್ಣ: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ…

ಆಲೆಟ್ಟಿ: ಭಾರಿ ಮಳೆಗೆ ಬರೆ ಕುಸಿತ – ತರವಾಡು ಮನೆಗೆ ಹಾನಿ
ಅಪಘಾತ ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ಆಲೆಟ್ಟಿ: ಭಾರಿ ಮಳೆಗೆ ಬರೆ ಕುಸಿತ – ತರವಾಡು ಮನೆಗೆ ಹಾನಿ

ಆಲೆಟ್ಟಿ: ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕೂಟೇಲು ಎಂಬಲ್ಲಿ ರಾತ್ರಿ ಸುರಿದ ವಿಪರೀತ ಮಳೆಯಿಂದಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ತರವಾಡು ಮನೆಯ ಹಿಂಬದಿಯ ಬರೆ ಕುಸಿತಗೊಂಡು ಹಾನಿ ಸಂಭವಿಸಿದೆ.ಬರೆ ಕುಸಿತದ ಪರಿಣಾಮವಾಗಿ ಮನೆಯ 'ದೈವ ಚಾವಡಿ'ಯ ಮೇಲ್ಭಾಗ ಹಾಗೂ ಗೋಡೆಗೆ ಹಾನಿಯುಂಟಾಗಿದ್ದು, ಅಲ್ಲಿ ಇರಿಸಲಾಗಿದ್ದ ನೀರಿನ ಟ್ಯಾಂಕ್‌ಗೂ ಹಾನಿಯಾಗಿ ನಷ್ಟ…

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಾ? ಎಡಕುಮೇರಿ ಬಳಿ ಮಣ್ಣು ಕುಸಿತ, ಈ ಮಾರ್ಗದ ರೈಲುಗಳ ವೇಳಾಪಟ್ಟಿ ಬದಲಾವಣೆ!
ಪ್ರಾದೇಶಿಕ ರಾಜ್ಯ ವಾಹನ ಸುದ್ದಿ

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಾ? ಎಡಕುಮೇರಿ ಬಳಿ ಮಣ್ಣು ಕುಸಿತ, ಈ ಮಾರ್ಗದ ರೈಲುಗಳ ವೇಳಾಪಟ್ಟಿ ಬದಲಾವಣೆ!

​ಬೆಂಗಳೂರು / ಹಾಸನ:ನೈಋತ್ಯ ರೈಲ್ವೆಯ ಮೈಸೂರು ವಿಭಾಗದ​ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಎಡಕುಮೇರಿ - ಸಿರಿಬಾಗಿಲು ರೈಲ್ವೆ ನಿಲ್ದಾಣಗಳ ಮಧ್ಯೆ ಶನಿವಾರ ರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಚಲಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವನ್ನು…

ದಕ್ಷಿಣ ಕನ್ನಡ: ಜುಲೈ 25 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಪ್ರಾದೇಶಿಕ ರಾಜ್ಯ ಶೈಕ್ಷಣಿಕ ಹವಾಮಾನ ವರದಿ

ದಕ್ಷಿಣ ಕನ್ನಡ: ಜುಲೈ 25 ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 25, 2026 (ಶನಿವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ. 🏫 ಯಾವೆಲ್ಲಾ ಸಂಸ್ಥೆಗಳಿಗೆ ರಜೆ ಅನ್ವಯ?…

ಭಾರೀ ಮಳೆ ಮುನ್ಸೂಚನೆ: ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ಭಾರೀ ಮಳೆ ಮುನ್ಸೂಚನೆ: ಜುಲೈ 24ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 24, 2026 ರಂದು ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ವಿವರ ಭಾರತೀಯ ಹವಾಮಾನ…

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಣೆ!
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಣೆ!

​ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿರುವು ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ, ಜುಲೈ 18ರ ಗುರುವಾರದಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ…

​ಬಿ.ಸಿ. ರೋಡ್‌ನಲ್ಲಿ ಭೀಕರ ಘಟನೆ: ಬಸ್ ನಿಲ್ದಾಣದಲ್ಲೇ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಕಿರಾತಕ!
ಅಪರಾಧ ಪ್ರಾದೇಶಿಕ ರಾಜ್ಯ

​ಬಿ.ಸಿ. ರೋಡ್‌ನಲ್ಲಿ ಭೀಕರ ಘಟನೆ: ಬಸ್ ನಿಲ್ದಾಣದಲ್ಲೇ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಕಿರಾತಕ!

​ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್‌ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಸಾರ್ವಜನಿಕರ ಕಣ್ಣೆದುರೇ ಯುವತಿಯೊಬ್ಬಳನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ​ಕೊಲೆಯಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿ ಲಾವಣ್ಯ (20) ಎಂದು ಗುರುತಿಸಲಾಗಿದೆ. ಈಕೆ ಕಲ್ಲಡ್ಕದ ಖಾಸಗಿ…

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಸ್ವರ್ಣಂ ವಿಶೇಷ “
ಪ್ರಾದೇಶಿಕ

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಸ್ವರ್ಣಂ ವಿಶೇಷ “

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ "ಸ್ವರ್ಣಂ ವಿಶೇಷ "ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಆರಂಭಗೊಂಡಿಗೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಸ್ವರ್ಣಂ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 8 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 8 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ 'ರೆಡ್ ಅಲರ್ಟ್' ಘೋಷಿಸಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಜುಲೈ 8, 2026ರ ಬುಧವಾರದಂದು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.​ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI