ಪದ್ಮಶ್ರೀ ಪುರಸ್ಕೃತ, ‘ತೂಗುಸೇತುವೆಗಳ ಸರದಾರ’ ಡಾ. ಗಿರೀಶ್ ಭಾರದ್ವಾಜ್ ನಿಧನ
ಸುಳ್ಯ: ದೇಶಾದ್ಯಂತ ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ತೀವ್ರ…










