ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ…

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಗೋವಿನ ಉತ್ಪನ್ನಗಳು ಹಿಂಸೆಯ ವ್ಯಾಪ್ತಿಗೆ ಬರುವುದಿಲ್ಲ – ರಾಘವೇಶ್ವರ ಶ್ರೀ

ಹಾಲು-ತುಪ್ಪಗಳ ಹಿಂದೆ ಪ್ರಾಣಿ ಹಿಂಸೆ ಇಲ್ಲ: ವೇಗನ್ ವಾದಕ್ಕೆ ಸ್ಪಷ್ಟನೆ ಅಹಿಂಸೆಯಿಂದ ಬದುಕಿ, ಸಾಧ್ಯವಾಗದಿದ್ದರೆ ಅಲ್ಪ ಹಿಂಸೆಯಿಂದ ಬದುಕಿ ಪಾಪಗಳು ಸೇರುವ ಬಹುಮುಖ್ಯ ದ್ವಾರ ಆಹಾರ ಗೋಕರ್ಣ: ವೇಗನ್ ಸಿದ್ಧಾಂತ ಹಾಲು - ತುಪ್ಪಗಳನ್ನು ಹಿಂಸೆಯ ವ್ಯಾಪ್ತಿಯಲ್ಲಿ ಸೇರಿಸಿದೆ. ಅಹಿಂಸಾತ್ಮಕವಾದ ಆ ಸಿದ್ಧಾಂತ ಸರಿ ಇದ್ದರು, ಗೋವಿನ ಉತ್ಪನ್ನಗಳನ್ನು…

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ!  – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೇವರಿಗೆ ಸಮಾನನಾಗಿದ್ದ ಮನುಷ್ಯನ ಪತನ ಶುರುವಾಗಿದ್ದೇ ಊಟದಿಂದ! – ರಾಘವೇಶ್ವರ ಶ್ರೀ

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಊಟದ ತಪ್ಪು ಸರಿಪಡಿಸಿಕೊಂಡರೆ ಕಲಿಯುಗದಲ್ಲೂ ಕೃತಯುಗ ಸಾಧ್ಯ ಶ್ರೀಗಳಿಂದ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗೋಕರ್ಣ : ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ…

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಯಾವ ಸಂಪತ್ತೂ ನೀಡದ ಸಂತೃಪ್ತಿಯನ್ನು ಅನ್ನ ನೀಡುತ್ತದೆ – ರಾಘವೇಶ್ವರ ಶ್ರೀ

ಅನ್ನಕ್ಕೆ ಪರಮಾತ್ಮನ ಅನೇಕ ಲಕ್ಷಣಗಳಿವೆ ಅನ್ನ ಕೇವಲ ಆಹಾರವಲ್ಲ, ಅದು ಪರಮಾತ್ಮನ ಸ್ವರೂಪ ಅಮ್ಮಕೊಡವ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಅನ್ನ ಹಾಗೂ ಅಮ್ಮ ಎರಡಕ್ಕೂ ಹೆಚ್ಚು ವ್ಯತ್ಯಾಸವಿಲ್ಲ. ತಂದೆ ತಾಯಿಗಳಿಗಿಂತ ಹೆಚ್ಚಿನದನ್ನು ಅನ್ನ ನಮಗೆ ಮಾಡುತ್ತದೆ. ತಂದೆ ತಾಯಿ ಹೊರಗಿನಿಂದ ಪೋಷಿಸಬಹುದು. ಆದರೆ ದೇಹದ ಒಳಗೂ ಹೋಗಿ…

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸುಗಳೆಂಬ ಶಕ್ತಿ ಅಗತ್ಯ: ರಾಘವೇಶ್ವರ ಶ್ರೀ

​'ಜಿಮ್' ಸಂಸ್ಕೃತಿಯ ಅತಿಯಾದ ವ್ಯಾಯಾಮ ಜೀವಕ್ಕೇ ಕಂಟಕ ಅತಿಯಾದ ವ್ಯಾಯಾಮದಿಂದ ಓಜಸ್ಸು ನಷ್ಟ ​ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ. ಗೋಕರ್ಣ: ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ…

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಅನ್ನವೇ ದೇವರು, ಓಜಸ್ಸೇ ಜೀವಾಳ – ರಾಘವೇಶ್ವರ ಶ್ರೀ

ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ…

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ
ಆಧ್ಯಾತ್ಮ ಪ್ರಾದೇಶಿಕ ಮನೋರಂಜನೆ ರಾಜ್ಯ

ಸೆ. 6 : ಸುಳ್ಯದಲ್ಲಿ “ಸ್ವರ್ಣಂ ಕೃಷ್ಣಂ” – ಮುದ್ದು ಮಕ್ಕಳ ಶ್ರೀ ಕೃಷ್ಣವೇಷ ಸ್ಪರ್ಧೆ

ಸುಳ್ಯದ ಸರಕಾರಿ ಬಸ್ ನಿಲ್ದಾಣದ ಎದುರಿನ ಸುಂತೋಡು ಎಂಪೋರಿಯದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಸ್ವರ್ಣಂ ಕೃಷ್ಣಂ" ಮುದ್ದು ಮಕ್ಕಳ ಶ್ರೀ ಕೃಷ್ಣ ವೇಷ ಸ್ಪರ್ಧೆ ಸೆ. 6 ರಂದು ಅಪರಾಹ್ನ ಮಳಿಗೆಯಲ್ಲಿ…

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು…

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಪ್ರಾಣಾಯಾಮ ಯಜ್ಞ-ಯಾಗಗಳಿಗೆ ಸಮಾನ, ಉಸಿರಾಟವೇ ಮೋಕ್ಷ ಸಾಧನ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟವೇ ತಪಸ್ಸು ಮತ್ತು ಮೋಕ್ಷ ಸಾಧನ. • ಉಸಿರಾಟದ ಹಿಂದಿದೆ ಅದ್ಭುತ ರಹಸ್ಯ: ಕೇವಲ ಉಸಿರಿನಿಂದಲೇ ತಿಳಿಯಬಹುದು ಭವಿಷ್ಯ! ಗೋಕರ್ಣ(ಆ.26) : ಯಜ್ಞ - ಯಾಗ ಮಾಡಲು ಕಷ್ಟ ಎನ್ನುವವರೂ ಕೂಡ ಕೇವಲ ಸಮರ್ಪಕ ಪ್ರಾಣಾಯಾಮದಿಂದ ಉನ್ನತಿಯನ್ನು ಕಾಣಬಹುದು. ಉಸಿರಾಟವನ್ನು ಸರಿಯಾದ ಕ್ರಮದಲ್ಲಿ ಮಾಡಿದಾಗ ಅದೇ…

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ – ರಾಘವೇಶ್ವರ ಶ್ರೀ

• ಸರಿಯಾದ ಉಸಿರಾಟದಿಂದ ಶರೀರ, ಮನಸ್ಸಿಗೆ ಸಮಾಧಾನ • ಉಸಿರಾಟ ನಮ್ಮ ಅರಿವಿಲ್ಲದೇ ನಡೆಯುವ ಅಜಪ ಜಪ • ಶ್ರೀಗಳ ಆಶೀರ್ವಾದ ಪಡೆದ ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ಟಿ. ಮಡಿಯಾಳ್ ಗೋಕರ್ಣ : ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI