‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

‘ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನʼ- ರಾಘವೇಶ್ವರ ಶ್ರೀ

ಸರಿಯಾದ ನಿದ್ರೆ ಆರೋಗ್ಯದ ಮೂಲ ಔಷಧಿಗಿಂತ ಉತ್ತಮ ಜೀವನ ಶೈಲಿ ಅತ್ಯುತ್ತಮ ಪರಿಹಾರ ಹಗಲು ನಿದ್ರೆಯಿಂದ ಮಧುಮೇಹ - ಹೃದ್ರೋಗ ಸಾಧ್ಯತೆ ಗೋಕರ್ಣ: ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆ ಅತ್ಯಂತ ಅವಶ್ಯಕ. ಹೀಗಾಗಿ ರಾತ್ರಿ ಸಮಯದಲ್ಲಿ ಸುಖನಿದ್ರೆ ಮಾಡುವುದು ಆರೋಗ್ಯಕರ ಜೀವನದ ಮೂಲಾಧಾರ ಎಂದು…

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸರಿಯಾದ ನಿದ್ದೆ ಯೋಗ ಸಮಾಧಿ – ರಾಮಚಂದ್ರಾಪುರ ಶ್ರೀ

ಡಿನ್ನರ್ ನಮ್ಮ ಸಂಸ್ಕೃತಿಯಲ್ಲ ಮಲಗುವ ದಿಕ್ಕಿನಿಂದ ಹಲವು ಪರಿಣಾಮ. ಗುರಿಕಾರರ ಕ್ಷೇಮಕ್ಕಾಗಿ 1008 ನವಗ್ರಹ ಹವನ ಆಹಾರ ಹಾಗೂ ನಿದ್ದೆ ಪರಸ್ಪರ ಸಂಬಂಧಿತವಾಗಿದೆ. ನಿದ್ದೆ ಚನ್ನಾಗಿ ಬರಲು ಹಸಿವು ಅಗತ್ಯ ಹಾಗೂ ಆಹಾರ ಸರಿಯಾಗಿದ್ದರೆ ಸರಿಯಾದ ನಿದ್ರೆ ಪ್ರಾಪ್ತವಾಗುತ್ತದೆ. ದೇಹಕ್ಕೆ ಸಂಬಂಧಿಸಿದ ಮೂರು ಉಪಾಂಗಗಳಲ್ಲಿ ನಿದ್ದೆ ಹಾಗೂ ಆಹಾರ…

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ

ಮೊಬೈಲ್ ನೋಡುತ್ತಾ ಆಹಾರ ಸೇವಿಸುವುದು ಮನಸ್ಸಿಗೆ ಮಾರಕ. ತಿನ್ನುವ ಆಹಾರದಂತೆ ವರ್ತಿಸುವ ಮನಸ್ಸು. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರಿಂದ ಗುರುಭಿಕ್ಷಾ ಸೇವೆ. ಗೋಕರ್ಣ: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ…

ಆಹಾರದ ಆಯ್ಕೆಯಲ್ಲಿ ವಿವೇಕ ಅಗತ್ಯ -ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಆಹಾರದ ಆಯ್ಕೆಯಲ್ಲಿ ವಿವೇಕ ಅಗತ್ಯ -ರಾಘವೇಶ್ವರ ಶ್ರೀ

ಶ್ರೀಕ್ಷೇತ್ರ ಗೋಕರ್ಣದ ಉಪಾಧಿವಂತ ಮಂಡಲದಿಂದ ಗುರುಭಿಕ್ಷಾ ಸೇವೆ ಅಕಾಲದಲ್ಲಿ ಸೇವಿಸಿದ ಆಹಾರ ಆರೋಗ್ಯಕ್ಕೆ ಹಾನಿಕಾರಕ ರುಚಿಯಿದೆ ಎಂದು ಹೆಚ್ಚು ತಿನ್ನುವುದರಿಂದ ದೇಹಕ್ಕೆ ಹಾನಿ ಗೋಕರ್ಣ: ‘ಏನನ್ನು ತಿನ್ನಬೇಕು, ಎಷ್ಟು ತಿನ್ನಬೇಕು ಮತ್ತು ಯಾವಾಗ ತಿನ್ನಬೇಕು’ ಎಂಬ ಮೂರು ಪ್ರಶ್ನೆಗಳಿಗೆ ಸರಿಯಾದ ಉತ್ತರ ತಿಳಿದರೆ ಆರೋಗ್ಯಕರ ಜೀವನ ನಡೆಸುವುದು ಸುಲಭವಾಗುತ್ತದೆ…

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಮಚಂದ್ರಾಪುರ ಶ್ರೀ

ಮಿತಿಮೀರಿದ ಸೊಪ್ಪು ~ ತರಕಾರಿಗಳಿಂದ ದೇಹಕ್ಕೆ ಹಾನಿ ಬೆಳಗ್ಗೆ ೪ ಗಂಟೆಗೆ ಆಹಾರ ಸೇವಿಸುವ ಯುವ ಪ್ರವೃತ್ತಿ ಸರಿಯಲ್ಲ. 60 ದಿನಗಳಲ್ಲಿ 300+ ಪಾರಂಪರಿಕ ಆಹಾರ ಗೋಕರ್ಣ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಆಹಾರವೇ ಪ್ರಮುಖ ಆಧಾರವಾಗಿದೆ. ಹಿತವಾದ ಆಹಾರ ಸೇವನೆ, ಮಿತ ಪ್ರಮಾಣದ ಊಟ ಹಾಗೂ ಸರಿಯಾದ ಸಮಯದಲ್ಲಿ…

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಮಚಂದ್ರಾಪುರ ಶ್ರೀ

ವ್ಯಾಸಪೂಜೆಯ ಮೂಲಕ ಗೋಕರ್ಣ ಮಂಡಲಾಚಾರ್ಯರ ೩೩ನೇ ವರ್ಷದ ಚಾತುರ್ಮಾಸ್ಯ ವ್ರತದೀಕ್ಷೆ. ಶಂಕರರು ಸೈನ್ಯ -ಸಂಪತ್ತುಗಳಿಲ್ಲದೇ ಧರ್ಮಸಂರಕ್ಷಿಸಿದರು. ಸರಿ ವಿಚಾರ ತಿಳಿಸುವವರಿಗೆ ಶತೃಗಳು ಸಹಜ ಗೋಕರ್ಣ : ಸರಿಯನ್ನು ಬಲ್ಲವನು ಕೇವಲ ಜ್ಞಾನಿ. ಸರಿಯನ್ನು ಬಲ್ಲವನು ಹಾಗೂ ಸರಿಯಾದ ದಾರಿಯನ್ನು ಇತರರಿಗೆ ತೋರುವವನು ಗುರು. ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಬೇಕಾದ…

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ

29.07.2026 ರಂದು ವ್ಯಾಸಪೂಜೆಯ ಮೂಲಕ ಚಾತುರ್ಮಾಸ್ಯಕ್ಕೆ ಚಾಲನೆ ಚಾತುರ್ಮಾಸ್ಯದ ಅಂಗವಾಗಿ ನಡೆದ ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ನಮ್ಮ ಆಚಾರಗಳು ಕಂದಾಚಾರ ಇರಬಹುದು ಎಂದು ಭಾವಿಸಿ ಅನೇಕರು ಅವುಗಳನ್ನು ಕೈಬಿಟ್ಟಿದ್ದಾರೆ. ನಮ್ಮ ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಹಿನ್ನೆಲೆಯನ್ನು…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ…

ಸೋಮನಾಥ ಸ್ವಾಭಿಮಾನ ಪರ್ವ: 108 ಕುದುರೆಗಳೊಂದಿಗೆ ‘ಶೌರ್ಯ ಯಾತ್ರೆ’ ಮುನ್ನಡೆಸಿದ ಪ್ರಧಾನಿ ಮೋದಿ
ಆಧ್ಯಾತ್ಮ ರಾಷ್ಟ್ರೀಯ

ಸೋಮನಾಥ ಸ್ವಾಭಿಮಾನ ಪರ್ವ: 108 ಕುದುರೆಗಳೊಂದಿಗೆ ‘ಶೌರ್ಯ ಯಾತ್ರೆ’ ಮುನ್ನಡೆಸಿದ ಪ್ರಧಾನಿ ಮೋದಿ

ಭಾರತದ ಐತಿಹಾಸಿಕ ಸೋಮನಾಥ ದೇವಾಲಯದ ಮೇಲೆ ನಡೆದ ದಾಳಿಗಳ ವಿರುದ್ಧ ಹೋರಾಡಿ ಬಲಿದಾನಗೈದ ವೀರರ ಸ್ಮರಣಾರ್ಥವಾಗಿ ಆಯೋಜಿಸಲಾಗಿದ್ದ ಭವ್ಯ 'ಶೌರ್ಯ ಯಾತ್ರೆ'ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಜವರಿ 11) ಯಶಸ್ವಿಯಾಗಿ ಮುನ್ನಡೆಸಿದರು. ​'ಸೋಮನಾಥ ಸ್ವಾಭಿಮಾನ ಪರ್ವ'ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಈ ಯಾತ್ರೆಯು ಭಾರತದ ಸಾಂಸ್ಕೃತಿಕ ಚೇತರಿಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI