ಏಷ್ಯಾ ಕಪ್ ಟ್ರೋಫಿ ವಿವಾದ: ಪಿಸಿಬಿ ಮುಖ್ಯಸ್ಥರ ವಿರುದ್ಧ ಬಿಸಿಸಿಐ ಆಕ್ರೋಶ
ಏಷ್ಯಾ ಕಪ್ 2025 ಫೈನಲ್ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೋಹ್ಸಿನ್ ನಕ್ವಿ ವಿರುದ್ಧ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಿಡಿಕಾರಿದ್ದಾರೆ. ಫೈನಲ್‌ನಲ್ಲಿ ಭಾರತ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಏಷ್ಯಾ ಕಪ್ ಕಿರೀಟವನ್ನು ಗೆದ್ದಿದ್ದರೂ, ಟ್ರೋಫಿ ಹಾಗೂ…










