ವಿಜಯ್ ಹಜಾರೆ ಟ್ರೋಫಿ: ಇಶಾನ್ ಕಿಶನ್ ಸಿಡಿಲಬ್ಬರದ ಶತಕ ವ್ಯರ್ಥ; ಜಾರ್ಖಂಡ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ!
ಅಹಮದಾಬಾದ್: ರನ್ ಮಳೆಯೇ ಹರಿದ ವಿಜಯ್ ಹಜಾರೆ ಟ್ರೋಫಿಯ ಗ್ರೂಪ್ 'ಎ' ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ಕರ್ನಾಟಕ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಜಾರ್ಖಂಡ್ ಪರ ಇಶಾನ್ ಕಿಶನ್ ಕೇವಲ 39 ಎಸೆತಗಳಲ್ಲಿ 125 ರನ್ ಸಿಡಿಸಿ ಅಬ್ಬರಿಸಿದರೂ, ದೇವದತ್ ಪಡಿಕ್ಕಲ್ (147)…










