ಏಷ್ಯಾ ಕಪ್ 2025: ಭಾರತ ಚಾಂಪಿಯನ್ ಪಿಸಿಬಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಸೂರ್ಯಕುಮಾರ್ ನಾಯಕತ್ವದ ಟೀಮ್ ಇಂಡಿಯಾ
ದುಬೈ:ಏಷ್ಯಾ ಕಪ್ 2025 ಫೈನಲ್‌ನಲ್ಲಿ ಕ್ಷಣ ಕ್ಷಣದ ತಿರುವಿನೊಂದಿಗೆ ಪಾಕಿಸ್ತಾನವನ್ನು ಸೋಲಿಸಿ 9ನೇ ಬಾರಿಗೆ ಪ್ರಶಸ್ತಿ ಗಿಟ್ಟಿಸಿದ ಭಾರತ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಹೊಸ ಸಂಚಲನ ಮೂಡಿಸಿದೆ. ಟ್ರೋಫಿ ಪ್ರದಾನ ಸಂದರ್ಭದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಪಿಸಿಬಿ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಘಟನೆ…










