ಭಾರತ ಚಾಂಪಿಯನ್ಸ್: ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಭರ್ಜರಿ ಗೆಲುವು
ದುಬೈ: ಭಾರತವು ಚಾಂಪಿಯನ್ಸ್ ಟ್ರೋಫಿ 2025 ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಅಂತರದಿಂದ ಅದ್ಭುತ ಜಯ ಸಾಧಿಸಿ ಮತ್ತೊಂದು ಐತಿಹಾಸಿಕ ಕಿರೀಟವನ್ನು ತಮ್ಮದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 251 ರನ್ ಕಲೆ ಹಾಕಿತು. ಡೇರಿಲ್ ಮಿಚೆಲ್ (63) ಮತ್ತು ಮೈಕೆಲ್ ಬ್ರೇಸ್ವೆಲ್ (ಅಜೇಯ 53)…










