ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ
ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ತೋರಿಸಿದ್ದಾರೆ.ಯುವ ಓಪನರ್ ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಇಂಗ್ಲೆಂಡ್ ಪ್ರವಾಸವನ್ನು ಶತಕದೊಂದಿಗೆ ಆರಂಭಿಸಿದರು. ಅವರು 158 ಎಸೆತಗಳಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿ 101 ರನ್ ಬಾರಿಸಿ ಪೆವಿಲಿಯನ್ ಸೇರಿದರು.…










