ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ. ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ.
ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರ ಮಟ್ಟದ ಕ್ರೀಡಾಪಟು, ದೈಹಿಕ ಶಿಕ್ಷಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಂಟ್ವಾಳ ಇಲ್ಲಿನ ಪ್ರಾಂಶುಪಾಲರಾದ ಡಾ.…










