ಭಾರತ vs ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ಆಕರ್ಷಕ ಶತಕ, ಭಾರತಕ್ಕೆ ಸರಣಿ ಜಯ
ಕಟಕ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 4 ವಿಕೆಟ್ ಜಯ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, 304 ರನ್ ಗಳಿಸಿತು. ರವೀಂದ್ರ ಜಡೇಜಾ (3/35) ಅವರ…










