ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ 2025: ನಾಲ್ವರು ಕ್ರೀಡಾಪಟುಗಳಿಗೆ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವ
ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪ್ರದಾನ ಇಂದು ಜನವರಿ 17, 2025 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಈ ವರ್ಷ ನಾಲ್ವರು ಕ್ರೀಡಾಪಟುಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್,…










