🏏 *ಟಿ 20 ವಿಶ್ವ ಕಪ್ ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 24ರನ್ ಗಳ ಅಮೋಘ ಜಯ.*
ಕ್ರೀಡೆ

🏏 *ಟಿ 20 ವಿಶ್ವ ಕಪ್ ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 24ರನ್ ಗಳ ಅಮೋಘ ಜಯ.*

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ತಂಡ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 24 ರನ್ ಗಳ ಅಮೋಘ ಜಯ ಸಾಧಿಸಿದೆ. ಗೆಲ್ಲಲು 206 ರನ್ ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ 20 ಓವರ್…

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿ.
ಕ್ರೀಡೆ

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿ.

ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಸೂಪರ್ 8 ಗುಂಪಿನ ಭಾರತ ತಂಡ ಮತ್ತು ಆಸ್ಟ್ರೇಲಿಯ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 206 ರನ್ ಗುರಿಯನ್ನು ನೀಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 6 ರನ್ ಗಳಿಸುವಷ್ಟರಲ್ಲಿ ವಿರಾಟ್ ಕೋಹ್ಲಿ…

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ
ಕ್ರೀಡೆ

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ

ಸ್ಟಾರ್ ಆಟಗಾರರ ವೈಫಲ್ಯದಿಂದ ಅಲ್ಪ ಮೊತ್ತದ ಗುರಿಯನ್ನು ನೀಡಿದ್ದ ಭಾರತ ತಂಡಕ್ಕೆ ರೋಚಕ ಜಯ ಲಭಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 120 ರನ್ ಗಳ ಸಾಧಾರಣ ಗುರಿಯನ್ನು ಎದುರಾಳಿ ಪಾಕಿಸ್ತಾನ ತಂಡಕ್ಕೆ ನೀಡಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಲ್ಲಿ…

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಕ್ರೀಡೆ

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಪ್ರಮುಖ ಬ್ಯಾಟ್ಸ್ಮನ್ ಗಳ ಕಳಪೆ ಪ್ರದರ್ಶನದಿಂದಾಗಿ ಭಾರತ ಕೇವಲ 119 ರನ್ ಗಳನ್ನು ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 12 ರನ್…

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ. ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ.
ಕ್ರೀಡೆ

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ. ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ.

ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರ ಮಟ್ಟದ ಕ್ರೀಡಾಪಟು, ದೈಹಿಕ ಶಿಕ್ಷಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಂಟ್ವಾಳ ಇಲ್ಲಿನ ಪ್ರಾಂಶುಪಾಲರಾದ ಡಾ.…

ಎ.9 ಪೆರಾಜೆಯಲ್ಲಿ ಹೊನಲು ಬೆಳಕಿನ  ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ.ಯುವ ಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ)    ನಿರಂತರವಾಗಿ 32 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ  ಕಬಡ್ಡಿ ಪಂದ್ಯಾಟ.
ಕ್ರೀಡೆ

ಎ.9 ಪೆರಾಜೆಯಲ್ಲಿ ಹೊನಲು ಬೆಳಕಿನ  ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ.ಯುವ ಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ)    ನಿರಂತರವಾಗಿ 32 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ  ಕಬಡ್ಡಿ ಪಂದ್ಯಾಟ.

 ಪೆರಾಜೆ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಯುವಶಕ್ತಿ  ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ) ಕಳೆದ 31 ವರ್ಷಗಳಿಂದ ಕಬಡ್ಡಿ ಪಂದ್ಯಾಟವನ್ನು ನಿರಂತರವಾಗಿ    ಪೆರಾಜೆಯ ಶಾಸ್ತಾವು ದೇವಸ್ಥಾನದ  ಮುಂಭಾಗದಲ್ಲಿ  ನಡೆಸಿಕೊಂಡು ಬರುತ್ತಿದ್ದು  ಈ ಬಾರಿಯೂ ಎ.9 ರ ಮಂಗಳವಾರದಂದು 32 ನೇ ವರ್ಷದ ಹೊನಲು ಬೆಳಕಿನ …

ನೀವೇನಾದ್ರು ನಿಮ್ಮ ಮಕ್ಕಳಿಗೆ ಈಜು ತರಬೇತಿ ನೀಡಲು ಬಯಸಿದ್ದೀರಾ..?
ಕ್ರೀಡೆ

ನೀವೇನಾದ್ರು ನಿಮ್ಮ ಮಕ್ಕಳಿಗೆ ಈಜು ತರಬೇತಿ ನೀಡಲು ಬಯಸಿದ್ದೀರಾ..?

 ಇದೀಗ ಮಕ್ಕಳಿಗೆ  ಶಾಲಾ ರಜಾ ಪ್ರಾರಂಭವಾಗಿದೆ, ಬಹುತೇಕ ಪೋಷಕರು ತಮ್ಮ ಮಕ್ಕಳಿಗೆ ರಜೆ ಅವಧಿಯಲ್ಲಿ ಬೇರೆ ಬೇರೆ ತರಬೇತಿ ನೀಡಿ ಮಕ್ಕಳನ್ನು ಇನ್ನಷ್ಟು ಪಕ್ವವಾಗಿಸಲು  ಪ್ರಯತ್ನಿಸುತ್ತಾರೆ . ಆದರೆ ಹಲವು ಪೋಷಕರು ನಿಮ್ಮ ಮಕ್ಕಳನ್ನು ಯಾವುದೊ ದುಭಾರಿಯಾಗಿರುವ  ಮನೊರಂಜನಾ ತರಭೇತಿ ಶಿಬಿರಕ್ಕೆ ಸೇರಿಸಿ ಸಮದಾನ ಪಟ್ಟುಕೊಳ್ಳುತ್ತಾರೆ ,ಆದರೆ  ಅಪಾಯಕಾರಿ…

ಐಪಿಎಲ್ ಕ್ರಿಕೆಟ್ -2024 ಮೊದಲ ಪಂದ್ಯದಲ್ಲಿ ಅರ್ ಸಿ ಬಿ ವಿರುದ್ಧ  ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಅಮೋಘ ಜಯ.
ಕ್ರೀಡೆ

ಐಪಿಎಲ್ ಕ್ರಿಕೆಟ್ -2024 ಮೊದಲ ಪಂದ್ಯದಲ್ಲಿ ಅರ್ ಸಿ ಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 6 ವಿಕೆಟ್ ಗಳ ಅಮೋಘ ಜಯ.

ಚೆನೈ ನ ಎಂ ಎ ಚಿದಂಬರಂ ಮೈದಾನದಲ್ಲಿ ಇಂದು ನಡೆದ ಮೊದಲ ಪಂದ್ಯದಲ್ಲಿ ಆರ್ ಸಿ ಬಿ ವಿರುಧ್ದ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆರ್ ಸಿ ಬಿ ತಂಡ ಆರಂಭದಲ್ಲಿ 78 ರನ್ ಗಳಿಗೆ 5 ಪ್ರಮುಖ…

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ
ಕ್ರೀಡೆ

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ "ಕಂಬಳ"ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡಲು ಇರುವುದರಿಂದ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ…

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ : ಟಿ ಎಂ ಸಿ ಗೆಲುವಿನ ಓಟ: ಕನ್ಯಾಕುಮಾರಿ ತಂಡದ ಕಳಪೆ ಆಟ.
ಕ್ರೀಡೆ

ಸುಳ್ಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಎರಡನೆ ದಿನದ ಮಹಿಳಾ ಕಬಡ್ಡಿ : ಟಿ ಎಂ ಸಿ ಗೆಲುವಿನ ಓಟ: ಕನ್ಯಾಕುಮಾರಿ ತಂಡದ ಕಳಪೆ ಆಟ.

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ‌ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ 3 ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI