ಐಪಿಎಲ್ 2025 ಗೆಲುವಿನೊಂದಿಗೆ ಶುಭಾರಂಭ ಮಾಡಿದ ಆರ್ ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಗೆಲುವು ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ಆರ್‌ಸಿಬಿ ತಂಡವು ಟಾಸ್ ಗೆದ್ದು…










