ವಾಂಖೆಡೆನಲ್ಲಿ ಭಾರತದ ವಿಜಯೋತ್ಸವ: ಅಭಿಷೇಕ್ ಶರ್ಮಾ ಆಕರ್ಷಕ ಶತಕ,150 ರನ್ ಗಳ ಭರ್ಜರಿ ಜಯ
ಮುಂಬಯಿ: ನಿನ್ನೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತು. ಅಭಿಷೇಕ್ ಶರ್ಮಾ ಅವರ ಆಕ್ರಮಣಕಾರಿ ಆಟದಿಂದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 247 ರನ್ ಗಳ ಬೃಹತ್…










