ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ
ಸ್ಟಾರ್ ಆಟಗಾರರ ವೈಫಲ್ಯದಿಂದ ಅಲ್ಪ ಮೊತ್ತದ ಗುರಿಯನ್ನು ನೀಡಿದ್ದ ಭಾರತ ತಂಡಕ್ಕೆ ರೋಚಕ ಜಯ ಲಭಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 120 ರನ್ ಗಳ ಸಾಧಾರಣ ಗುರಿಯನ್ನು ಎದುರಾಳಿ ಪಾಕಿಸ್ತಾನ ತಂಡಕ್ಕೆ ನೀಡಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಲ್ಲಿ…










