India U19 World Cup Squad: ಅಂಡರ್-19 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ – ಆಯುಷ್ ಮ್ಹಾತ್ರೆ ನಾಯಕ, ಸೂರ್ಯವಂಶಿಗೆ ದಕ್ಷಿಣ ಆಫ್ರಿಕಾ ಪ್ರವಾಸದ ಸಾರಥ್ಯ
ಮುಂಬರುವ ಐಸಿಸಿ ಅಂಡರ್-19 ವಿಶ್ವಕಪ್‌ಗಾಗಿ ಭಾರತದ 15 ಸದಸ್ಯರ ಬಲಿಷ್ಠ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಯುವ ಪ್ರತಿಭೆ ಆಯುಷ್ ಮ್ಹಾತ್ರೆ ತಂಡದ ನಾಯಕನಾಗಿ ಆಯ್ಕೆಯಾಗಿದ್ದು, ಚೊಚ್ಚಲ ಪ್ರಶಸ್ತಿಯ ಕನಸಿನೊಂದಿಗೆ ಭಾರತ ತಂಡ ಕಣಕ್ಕಿಳಿಯಲಿದೆ. ಜನವರಿ 15 ರಿಂದ ಫೆಬ್ರವರಿ 6 ರವರೆಗೆ ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಈ ಮೆಗಾ…










