IND vs ENG 5th T20I: ಭಾರತಕ್ಕೆ 56 ರನ್‌ಗಳ ಸೋಲು; 4-0 ಅಂತರದಲ್ಲಿ ಟಿ20 ಸರಣಿ ಕೈವಶ ಮಾಡಿಕೊಂಡ ಇಂಗ್ಲೆಂಡ್!
ಸೌತಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಕೊನೆಯ ಹಾಗೂ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರಿ ಸೋಲನ್ನು ಅನುಭವಿಸಿದೆ. ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 56 ರನ್‌ಗಳ ಅಂತರದಿಂದ ಮಣಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಇಂಗ್ಲೆಂಡ್…










