ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಪ್ರಮುಖ ಬ್ಯಾಟ್ಸ್ಮನ್ ಗಳ ಕಳಪೆ ಪ್ರದರ್ಶನದಿಂದಾಗಿ ಭಾರತ ಕೇವಲ 119 ರನ್ ಗಳನ್ನು ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 12 ರನ್…










