ಫೈನಲ್ ಸೋತ ಬೆನ್ನಲ್ಲೇ ಜಿಟಿ ತಂಡಕ್ಕೆ ಮತ್ತೊಂದು ಬಿಗ್ ಶಾಕ್: ಆಟಗಾರರಿದ್ದ ಬಸ್‌ನಲ್ಲಿ ಹೊಗೆ, ತುರ್ತು ಸ್ಥಳಾಂತರ!
ಅಹಮದಾಬಾದ್: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೋಲುಂಡ ಬೆನ್ನಲ್ಲೇ ಗುಜರಾತ್ ಟೈಟನ್ಸ್ (GT) ತಂಡದ ಆಟಗಾರರು ಮತ್ತು ಸಿಬ್ಬಂದಿಗೆ ಭದ್ರತಾ ಭೀತಿಯೊಂದು ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದ ವೇಳೆ ಗುಜರಾತ್ ತಂಡದ ಬಸ್ ಮಧ್ಯರಸ್ತೆಯಲ್ಲೇ ಕೆಟ್ಟು ನಿಂತಿದೆ.…










