ಟಿ20 ವಿಶ್ವಕಪ್ ಫೈನಲ್: ನ್ಯೂಜಿಲೆಂಡ್‌ಗೆ 256 ರನ್‌ಗಳ ಬೃಹತ್ ಗುರಿ ನೀಡಿದ ಭಾರತ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್‌ನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಬ್ಯಾಟಿಂಗ್ ಅಬ್ಬರ ನಡೆಸಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಕಿವೀಸ್ ಬೌಲರ್‌ಗಳನ್ನು…










