ಶ್ರೀಲಂಕಾ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ ಜಯ: ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ!
ತಿರುವನಂತಪುರಂ: ಬೌಲಿಂಗ್‌ನಲ್ಲಿ ರೇಣುಕಾ ಸಿಂಗ್ ಠಾಕೂರ್ ಮತ್ತು ದೀಪ್ತಿ ಶರ್ಮಾ ಅವರ ಮಾರಕ ದಾಳಿ ಹಾಗೂ ಬ್ಯಾಟಿಂಗ್‌ನಲ್ಲಿ ಶಫಾಲಿ ವರ್ಮಾ ಅವರ ಬಿರುಸಿನ ಆಟದ ನೆರವಿನಿಂದ ಭಾರತದ ಮಹಿಳಾ ತಂಡವು ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಐದು…










