ಗ್ರ್ಯಾಮಿ ವಿಜೇತ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ: ಜೋಮ್ಯಾಟೋ ಡೆಲಿವರಿ ಬಾಯ್ ಕೃತ್ಯದ ಶಂಕೆ?
ಬೆಂಗಳೂರು: ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಹಾಗೂ ಪರಿಸರವಾದಿ ರಿಕ್ಕಿ ಕೇಜ್ ಅವರು ತಮ್ಮ ಮನೆಯಲ್ಲಿ ನಡೆದ ಕಳ್ಳತನಕ್ಕೆ ಆನ್‌ಲೈನ್ ಆಹಾರ ವಿತರಣಾ ವೇದಿಕೆ 'ಜೋಮ್ಯಾಟೋ' ದ ಡೆಲಿವರಿ ಬಾಯ್ ಕಾರಣ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಡೆಲಿವರಿ ಬಾಯ್…










