ಉಡುಪಿ: ಪಾರ್ಟಿ ಮಾಡುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಪ್ರಾಣಾಪಾಯದಿಂದ ಪಾರು. ಮನೆಗೆ ಹಾನಿ:
ಉಡುಪಿ: ಅಪಾರ್ಟ್ ಮೆಂಟ್ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು ಗ್ಯಾಸ್ ಸಿಲಿಂಡರ್ ಲೀಕೇಜ್ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಇಲ್ಲಿ ಮೂರು…










