ಸವಣೂರು ಬಸ್ಸಿನಿಂದ ಹೊರಗೆಸೆಯಲ್ಪಟ್ಟ ಪ್ರಯಾಣಿಕ ಪವಾಡ ಸದೃಶವಾಗಿಪಾರು..
ಸವಣೂರು: ಸರ್ಕಾರಿ ಬಸ್ಸಿನಲ್ಲಿ ಹಿಂಬದಿ ಬಾಗಿಲಲ್ಲಿ ನೇತಾಡುತ್ತಾ ಪ್ರಯಾಣಿಸುತ್ತಿದ್ದ ಪ್ರಯಾಣಿಕನೋರ್ವ ರಸ್ತೆ ತಿರುವಿನಲ್ಲಿ ರಸ್ತೆಗೆ ಎಸೆಯಲ್ಪಟ್ಟು ಪವಾಡ ಸದೃಶವಾಗಿಪಾರಾದ ಘಟನೆ ಅ.15ರ ಸಂಜೆ ಕುದ್ಮಾರು ಬಳಿ ನಡೆದಿದೆ. ಪುತ್ತೂರಿನಿಂದ ಸವಣೂರು ಮೂಲಕ ಪಂಜ ಮಾರ್ಗವಾಗಿ ಬಾಳುಗೋಡು ಪ್ರದೇಶಕ್ಕೆ ( KA19F.3203 ) ತೆರಳುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು…










