ಶಾಲಾ ಬಸ್ ಚಾಲಕನಿಗೆ ಮೂರ್ಚೆರೋಗ : ವಿದ್ಯುತ್ ಕಂಬಕ್ಕೆ ಡಿಕ್ಕಿ, ತಪ್ಪಿದ ದುರಂತ
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು…










