ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ : ಹನಿಟ್ರ್ಯಾಪ್ ಮಾಡಿದ ಮಹಿಳೆ ಸಹಿತ 4 ಮಂದಿ ಸೆರೆ
ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಮೊದಲ ಆರೋಪಿ ಆಯಿಷಾ ರೆಹಮತ್‌ಳನ್ನು ಕೇರಳದಿಂದ ಬಂಧಿಸಿದ್ದಾರೆ. ಮುಮ್ತಾಜ್ ಅಲಿ ನದಿಗೆ ಹಾರಿದ ಸುದ್ದಿ…










