ರಾಜ್ಯದಲ್ಲಿನ ವಿವಿಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸಮಸ್ಯೆಗಳ ಪರಿಹರಾಕ್ಕೆ ಆಗ್ರಹಿಸಿ ಸುಳ್ಯದಲ್ಲಿ ಎ.ಬಿ.ವಿ.ಪಿ. ಪ್ರತಿಭಟನೆ
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಖಾಯಂ ಉಪನ್ಯಾಸಕರ ಸಮಸ್ಯೆ ಹಾಗೂ ಇತರ ಮೂಲಭೂತ ಸೌಕರ್ಯದ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಎ.ಬಿ.ವಿ. ಪಿ.…










