ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪತ್ತೆ, 2 ಪಿಕಪ್, 5 ದನ, 4 ಆರೋಪಿಗಳ ಬಂಧನ..!
ರಾಜ್ಯ

ಬೆಳ್ತಂಗಡಿ : ಅಕ್ರಮ ಗೋ ಸಾಗಾಟ ಪತ್ತೆ, 2 ಪಿಕಪ್, 5 ದನ, 4 ಆರೋಪಿಗಳ ಬಂಧನ..!

ಬೆಳ್ತಂಗಡಿ:  ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು  ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ…

ಸುಳ್ಯದ  ರಥಬೀದಿಯಲ್ಲಿ ಅ.7ರಂದು ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ.
ರಾಜ್ಯ

ಸುಳ್ಯದ  ರಥಬೀದಿಯಲ್ಲಿ ಅ.7ರಂದು ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ.

ಸುಳ್ಯದ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಅ.7ರಂದು ಶುಭಾರಂಭಗೊಳ್ಳಲಿದೆ. ಶುಭಾರಂಭದ ಪ್ರಯುಕ್ತ ರೂ.1500 ಮೇಲ್ಪಟ್ಟು, ರೂ.5000 ಮೇಲ್ಪಟ್ಟ ಹಾಗೂ ರೂ.10000 ಮೇಲ್ಪಟ್ಟ ಮೌಲ್ಯದ ಬಟ್ಟೆ ಖರೀದಿಗೆ ಬೆಳ್ಳಿಯ ಉಚಿತ ಉಡುಗೊರೆಗಳನ್ನು ಗ್ರಾಹಕರಿಗೆ ನೀಡಲಾಗುತ್ತದೆ. ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಮಹಾ ಕೊಡುಗೆಗಳನ್ನು ನೀಡಲಾಗುತ್ತದೆ ಎಂದು…

ಪಟಾಕಿ ಮಾರಾಟ ಲೈಸನ್ಸ್‌ಗೆ ಅರ್ಜಿ ಆಹ್ವಾನ
ರಾಜ್ಯ

ಪಟಾಕಿ ಮಾರಾಟ ಲೈಸನ್ಸ್‌ಗೆ ಅರ್ಜಿ ಆಹ್ವಾನ

ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ…

ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣ: 7ಮಂದಿಯ ಬಂಧನ..!
ರಾಜ್ಯ

ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣ: 7ಮಂದಿಯ ಬಂಧನ..!

. ಮಡಿಕೇರಿ: ಕೊಡಗು ಜಿಲ್ಲೆಯ ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಕೊಡಗು ಪೊಲೀಸರು ಭೇದಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು…

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು.
ರಾಜ್ಯ

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವು.

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ  ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ…

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಕಣಕ್ಕೆ
ರಾಜ್ಯ

ವಿಧಾನ ಪರಿಷತ್ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಕಣಕ್ಕೆ

ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು ರಾಜು ಪೂಜಾರಿ ಯವರನ್ನು ಕಣಕ್ಕಿಲಿಸಿದೆ. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ , ಸಹಕಾರ ಬ್ಯಾಂಕ್ ನಿರ್ದೇಶಕರಾಗಿದ್ದ ರಾಜು ಪೂಜಾರಿ ಹೆಸರನ್ನು…

ಸುಳ್ಯ ಜನತಾದಳ ಪಕ್ಷದ ಕಛೇರಿಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್  ಶಾಸ್ತ್ರಿ ಜಯಂತಿ ಆಚರಣೆ
ರಾಜ್ಯ

ಸುಳ್ಯ ಜನತಾದಳ ಪಕ್ಷದ ಕಛೇರಿಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್  ಶಾಸ್ತ್ರಿ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ  ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್  ಶಾಸ್ತ್ರಿ ಯವರ ಜಯಂತಿಯನ್ನು ಜನತಾದಳ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ಪಕ್ಷದ ತಾಲೂಕು ಘಟಕದ  ಅಧ್ಯಕ್ಷರಾಗಿರುವ ಶ್ರೀ ಸುಕುಮಾರ್ ಕೊಡ್ತುಗುಳಿಯವರು ದೀಪ ಬೆಳಗಿಸಿ ಗಾಂಧೀಜಿಯವರ ಮತ್ತು ಶಾಸ್ತ್ರೀಜಿಯವರ  ಆತ್ಮಕಥನದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷರಾಗಿರುವ  ರೋಹನ್ ಪೀಟರ್, ಪ.…

ಕೊಡಗು ಸಂಪಾಜೆ  ಉಪ ಠಾಣಾ ಎ.ಎಸ್.ಐ. ವರ್ಗಾವಣೆ :  ಎ.ಎಸ್.ಐ. ಆಗಿ ಮಡಿಕೇರಿಯ ಫ್ರಾನ್ಸಿಸ್ 
ರಾಜ್ಯ

ಕೊಡಗು ಸಂಪಾಜೆ  ಉಪ ಠಾಣಾ ಎ.ಎಸ್.ಐ. ವರ್ಗಾವಣೆ :  ಎ.ಎಸ್.ಐ. ಆಗಿ ಮಡಿಕೇರಿಯ ಫ್ರಾನ್ಸಿಸ್ 

ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂದರ ಸುವರ್ಣ ಅವರನ್ನು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಸಂಪಾಜೆ ಉಪಠಾಣೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ. ಆಗಿ ಕರ್ತವ್ಯದಲ್ಲಿದ್ದ ಫ್ರಾನ್ಸಿಸ್ ಜಿ. ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ.

ಕೆ.ವಿ.ಜಿ.ಪಾಲಿಟೆಕ್ನಿಕ್ : ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್ : ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ. ಗಾಂಧೀಜಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಮತ್ತು ಎನ್ಎಸ್ಎಸ್.…

ಅ.3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ*
ರಾಜ್ಯ

ಅ.3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ*

.  ಅ. 3 ರಿಂದ 9ರ ವರೆಗೆ ಪೆರಾಜೆ ಶ್ರೀ ದುರ್ಗಾ ಮಹಾಕಾಳಿ ನಾಗಬ್ರಹ್ಮ ದೇವಸ್ಥಾನ ಬೆಟ್ಟದಪುರದಲ್ಲಿ ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ, ದಿನಾಂಕ : 03-10-2024ನೇ ಗುರುವಾರ ಬೆಳಗ್ಗೆ 6-00ಕ್ಕೆ: ದೀಪ ಪ್ರತಿಷ್ಠೆ, ಗಣಪತಿ ಹೋಮ, ಶುದ್ಧಿ ಕಲಶ,ಉದಯ ಪೂಜೆ ಮಹಾಪೂಜೆ, ಪ್ರಸಾದ ವಿತರಣೆ. ಅನ್ನಸಂತರ್ಪಣೆ ದಿನಾಂಕ :…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI