ಕುಕ್ಕೆ ಸುಬ್ರಮಣ್ಯ ಆಂಜನೇಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳ :ಸುಬ್ರಹ್ಮಣ್ಯದಲ್ಲೇ ಸುತ್ತಾಡಿದ ಕಳ್ಳ
ಕುಕ್ಕೆ ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ. ದೇಗುಲದ ಪಾರ್ಕಿಂಗ್…










