ಬೆಳ್ತಂಗಡಿ ಶಾಸಕ ಹರೀಶ್ ಪೂಂಜರನ್ನು ಸುನ್ನತ್ ದಿರಿಸು ಧರಿಸಿದ ರೀತಿಯಲ್ಲಿ ಫೋಟೋ ಎಡಿಟ್ ಮಾಡಿ ವೈರಲ್..!!! ಖಂಡನೆ
ಬೆಳ್ತಂಗಡಿ : ಸುನ್ನತ್ ಮಾಡಿಸಿದ ರೀತಿಯಲ್ಲಿ ಶಾಸಕ ಹರೀಶ್ ಪೂಂಜ ಪೋಟೋ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ. ದೀಪಾವಳಿ ದೋಸೆ ಹಬ್ಬದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸುನ್ನತ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ…










